Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:17 - ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ಯೆಹೋವ ದೇವರು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಮೋಶೆ - ಆರೋನರಿಗೆ ಹೀಗೆಂದು ಆಜ್ಞಾಪಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ಮೋಶೆ ಆರೋನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:17
2 ತಿಳಿವುಗಳ ಹೋಲಿಕೆ  

“ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”


“ನೀವು ಲೇವಿಯರೊಳಗಿಂದ ಕೊಹಾತ್ಯರ ಗೋತ್ರದ ಕಟುಂಬಗಳು ನಾಶವಾಗಿ ಹೋಗದಂತೆ ನೋಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು