Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:27 - ಕನ್ನಡ ಸಮಕಾಲಿಕ ಅನುವಾದ

27 ಗೇರ್ಷೋನ್ಯರು ಆರೋನ್, ಅವನ ಪುತ್ರರ ನಿರ್ದೇಶನದ ಮೇರೆಗೆ ಅವರ ಹೊರೆಹೊರುವದನ್ನು ಮತ್ತು ಇತರ ಕೆಲಸಗಳನ್ನು ಮಾಡಲಿ. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಗೇರ್ಷೋನ್ಯರು ಹೊರೆ ಹೊರುವುದರಲ್ಲೂ ಬೇರೆ ಪರಿಚರ್ಯ ಮಾಡುವುದರಲ್ಲೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಗೇರ್ಷೋನ್ಯರು ಹೊರೆಹೊರುವದರಲ್ಲಿಯೂ ಬೇರೆ ಪರಿಚರ್ಯಮಾಡುವದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಗೇರ್ಷೋನ್ಯರು ಮಾಡುವ ಎಲ್ಲಾ ಕೆಲಸಗಳನ್ನು ಅಂದರೆ ವರ್ಗಾವಣೆಗಾಗಿ ಸಾಮಾನುಗಳನ್ನು ಕಟ್ಟುವುದರಲ್ಲಿಯೂ ವರ್ಗಾವಣೆ ಮಾಡುವುದರಲ್ಲಿಯೂ ಆರೋನ ಮತ್ತು ಅವನ ಪುತ್ರರು ಮಾರ್ಗದರ್ಶನ ನೀಡುವರು. ಗೇರ್ಷೋನ್ಯರು ವರ್ಗಾಯಿಸುವ ಎಲ್ಲವನ್ನು ಅವರೇ ಕಾಯಬೇಕೆಂಬ ಜವಾಬ್ದಾರಿಕೆಯನ್ನು ನೀನು ಅವರಿಗೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:27
4 ತಿಳಿವುಗಳ ಹೋಲಿಕೆ  

ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.


ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಿಲಿನ ಪರದೆಯನ್ನೂ ಅವುಗಳ ಹಗ್ಗಗಳನ್ನೂ, ಅವುಗಳ ಸೇವೆಯ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.


ಗೇರ್ಷೋನ್ಯರ ಕುಟುಂಬದವರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯೂ ಇದೆ. ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವುದು ಅವರಿಗೆ ಅಪ್ಪಣೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು