ಅರಣ್ಯಕಾಂಡ 4:3 - ಕನ್ನಡ ಸಮಕಾಲಿಕ ಅನುವಾದ3 ಮೂವತ್ತು ವರ್ಷವಾದವರನ್ನೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷದವರವರೆಗೆ ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕೆ ಬರುವವರನ್ನು ಲೆಕ್ಕಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡಲು ಯೋಗ್ಯರಾದ ಮೂವತ್ತರಿಂದ ಐವತ್ತರೊಳಗಿನ ಎಲ್ಲಾ ಪುರುಷರನ್ನು ಲೆಕ್ಕಿಸು. ಅಧ್ಯಾಯವನ್ನು ನೋಡಿ |
ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು.