ಅರಣ್ಯಕಾಂಡ 4:39 - ಕನ್ನಡ ಸಮಕಾಲಿಕ ಅನುವಾದ39 ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ, ಎಂದರೆ ಐವತ್ತು ವರ್ಷಗಳವರೆಗೆ ದೇವದರ್ಶನ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರದವರನ್ನು ಎಣಿಕೆಮಾಡಿದರು. ಅಧ್ಯಾಯವನ್ನು ನೋಡಿ |