ಅರಣ್ಯಕಾಂಡ 4:45 - ಕನ್ನಡ ಸಮಕಾಲಿಕ ಅನುವಾದ45 ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಪುತ್ರರ ಕುಲಗಳಲ್ಲಿ ಎಣಿಕೆಯಾದವರು ಇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಮೆರಾರೀಯರನ್ನು ಮೋಶೆ - ಆರೋನರು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಆರೋನರು ಮೆರಾರೀಯರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ ಇಷ್ಟೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಅವರನ್ನು ಲೆಕ್ಕಿಸಿದರು. ಮೆರಾರೀಯರ ಕುಲಗಳಿಂದ ಈ ಗಂಡಸರನ್ನು ದಾಖಲಾತಿ ಮಾಡಿಕೊಳ್ಳಲಾಯಿತು. ಅಧ್ಯಾಯವನ್ನು ನೋಡಿ |