ಅರಣ್ಯಕಾಂಡ 4:46 - ಕನ್ನಡ ಸಮಕಾಲಿಕ ಅನುವಾದ46 ಮೋಶೆಯೂ, ಆರೋನನೂ, ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಲಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46-47 ಮೋಶೆ ಹಾಗು ಆರೋನರು ಮತ್ತು ಇಸ್ರಯೇಲರ ಮುಖ್ಯಸ್ಥರು ಲೇವಿಯರಲ್ಲಿ ಮೂವತ್ತರಿಂದ ಐವತ್ತರವರೆಗೆ ವಯಸ್ಸಾಗಿದ್ದವರನ್ನು ಮತ್ತು ದೇವದರ್ಶನದ ಗುಡಾರದ ಸೇವೆಯನ್ನು ಕೈಗೊಳ್ಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46-47 ಮೋಶೆ ಆರೋನರೂ ಇಸ್ರಾಯೇಲ್ಯರ ಪ್ರಧಾನರೂ ಲೇವಿಯರಲ್ಲಿ ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರನ್ನು ಅಂದರೆ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಹೀಗೆ ಮೋಶೆ ಆರೋನರು ಇಸ್ರೇಲರ ಪ್ರಧಾನರನ್ನೂ ಎಲ್ಲಾ ಲೇವಿಯರನ್ನೂ ಕುಲ ಮತ್ತು ಕುಟುಂಬಗಳಿಗೆ ಅನುಗುಣವಾಗಿ ಲೆಕ್ಕಿಸಿದರು. ಅಧ್ಯಾಯವನ್ನು ನೋಡಿ |