ಅರಣ್ಯಕಾಂಡ 4:47 - ಕನ್ನಡ ಸಮಕಾಲಿಕ ಅನುವಾದ47 ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕಾಗಿಯೂ, ಹೊರುವುದಕ್ಕಾಗಿಯೂ ಬರುವವರೆಲ್ಲರೂ ಎಂದರೆ, ಅವರಲ್ಲಿ ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಎಂದರೆ, ಐವತ್ತು ವರ್ಷಗಳವರೆಗೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಮೂವತ್ತರಿಂದ ಐವತ್ತು ವರ್ಷದೊಳಗಿರುವ ಮತ್ತು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ವಸ್ತುಗಳನ್ನು ವರ್ಗಾವಣೆಗಾಗಿ ಕಟ್ಟುವುದಕ್ಕೂ ವರ್ಗಾವಣೆಯ ಕೆಲಸಕ್ಕೂ ಯೋಗ್ಯರಾದ ಎಲ್ಲಾ ಗಂಡಸರನ್ನು ಲೆಕ್ಕಿಸಿದರು. ಅಧ್ಯಾಯವನ್ನು ನೋಡಿ |