Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:10 - ಕನ್ನಡ ಸಮಕಾಲಿಕ ಅನುವಾದ

10 ಪ್ರತಿ ಮನುಷ್ಯನ ಪರಿಶುದ್ಧವಾದ ಕಾಣಿಕೆಗಳು ಅವನದಾಗಿಯೇ ಆಗಿರುತ್ತವೆ. ಆದರೆ ಯಾಜಕನಿಗೆ ಕೊಟ್ಟದ್ದು ಯಾಜಕರದಾಗುತ್ತದೆ,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಒಬ್ಬನು ಸರ್ವೇಶ್ವರನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದೊಪ್ಪಿಸುತ್ತಾನೋ ಅದು ಅವನದಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಒಬ್ಬನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಅವನದಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:10
4 ತಿಳಿವುಗಳ ಹೋಲಿಕೆ  

ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ದಹನ ಮಾಡಿದ ಯೆಹೋವ ದೇವರ ಯಜ್ಞಗಳಲ್ಲಿ ಇವು ನಿನಗೂ ನಿನ್ನ ಪುತ್ರರಿಗೂ ಸಲ್ಲತಕ್ಕವುಗಳು. ಏಕೆಂದರೆ ಹಾಗೆ ನನಗೆ ಆಜ್ಞೆಯಾಗಿದೆ.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಮೋಶೆಯು ಯೆಹೋವ ದೇವರಿಗೆ ಪಡೆಯುವ ಕಪ್ಪವನ್ನು ಯಾಜಕನಾದ ಎಲಿಯಾಜರನಿಗೆ ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಕೊಟ್ಟನು.


ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು