Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:11
3 ತಿಳಿವುಗಳ ಹೋಲಿಕೆ  

ಪ್ರತಿ ಮನುಷ್ಯನ ಪರಿಶುದ್ಧವಾದ ಕಾಣಿಕೆಗಳು ಅವನದಾಗಿಯೇ ಆಗಿರುತ್ತವೆ. ಆದರೆ ಯಾಜಕನಿಗೆ ಕೊಟ್ಟದ್ದು ಯಾಜಕರದಾಗುತ್ತದೆ,’ ” ಎಂದು ಹೇಳಿದರು.


“ಇಸ್ರಾಯೇಲರಿಗೆ ಹೀಗೆ ಹೇಳು, ‘ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ಅಪನಂಬಿಗಸ್ತಳಾಗಿದ್ದರೆ,


“ಜಾರಸ್ತ್ರೀಯ ನಡತೆಯು ಹೀಗಿದೆ: ಅವಳು ತಿಂದು, ತನ್ನ ಬಾಯನ್ನು ಒರೆಸಿಕೊಂಡು ‘ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಹೇಳುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು