ಅರಣ್ಯಕಾಂಡ 5:14 - ಕನ್ನಡ ಸಮಕಾಲಿಕ ಅನುವಾದ14 ಆಕೆ ಅಶುದ್ಧಳಾಗಿದ್ದಾಳೆಂದು ಆಕೆಯ ಮೇಲೆ ಅಸೂಯೆಗೊಂಡು ಸಂಶಯಪಟ್ಟರೆ, ಆಕೆ ಅಶುದ್ಧಳಾಗದಿದ್ದರೂ, ಆಕೆಯೊಡನೆ ಅಸೂಯೆ ಸಂಶಯ ಹೊಂದಿದರೆ, ಆಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಥವಾ ಹಾಗೆ ಮಾಡದೆ ಕೆಟ್ಟುಹೋಗದೆ ಇದ್ದರೂ ಕೆಟ್ಟುಹೋದಳೆಂದು ಗಂಡನ ಸಂಶಯಕ್ಕೆ ಗುರಿಯಾಗಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕೆಟ್ಟು ಹೋದಳೆಂಬ ಸಂಶಯವು ಗಂಡನಲ್ಲಿ ಹೊಕ್ಕರೆ ಮಾಡಬೇಕಾದದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಗಂಡನು ಈರ್ಷೆ ಉಳ್ಳವನಾಗಿ ತನ್ನ ಹೆಂಡತಿ ತನ್ನನ್ನು ಅಶುದ್ಧಳನ್ನಾಗಿ ಮಾಡಿಕೊಂಡಿದ್ದಾಳೆ ಎಂದು ಸಂಶಯಪಡುವುದಾಗಿದ್ದರೆ ಅವಳು ಮಾಡಿಕೊಂಡಿರಲಿ ಮಾಡಿಕೊಂಡಿಲ್ಲದಿರಲಿ ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.