ಅರಣ್ಯಕಾಂಡ 5:17 - ಕನ್ನಡ ಸಮಕಾಲಿಕ ಅನುವಾದ17 ಆಗ ಯಾಜಕನು ಪವಿತ್ರ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದುಕೊಳ್ಳಬೇಕು. ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತೆಗೆದುಕೊಂಡು, ಆ ನೀರಿನೊಳಗೆ ಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಒಂದು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧಜಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬಳಿಕ ಅವನು ಮಣ್ಣಿನ ಪಾತ್ರೆಯಲ್ಲಿ ಸ್ವಲ್ಪ ಪವಿತ್ರ ಜಲವನ್ನು ತೆಗೆದುಕೊಂಡು ಪವಿತ್ರ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು. ಅಧ್ಯಾಯವನ್ನು ನೋಡಿ |