Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:13 - ಕನ್ನಡ ಸಮಕಾಲಿಕ ಅನುವಾದ

13 “ ‘ಇದು ನಾಜೀರ ವ್ರತವು. ಅವರ ಸಮರ್ಪಣೆಯ ದಿವಸಗಳು ಪೂರ್ಣವಾದ ಮೇಲೆ ಅವರನ್ನು ದೇವದರ್ಶನ ಗುಡಾರದ ಬಾಗಿಲಿನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾಜೀರ ವ್ರತಸ್ಥನು ತನ್ನ ವ್ರತಾವಧಿ ಮುಗಿದಾಗ ಈ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬಂದು ಸರ್ವೇಶ್ವರನಿಗೆ ಈ ಕಾಣಿಕೆಗಳನ್ನು ಸಲ್ಲಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾಜೀರನು ತನ್ನ ವ್ರತದಿನಗಳು ಮುಗಿದಾಗ ನಡೆಯಬೇಕಾದ ಕ್ರಮ. ಅವನು ದೇವದರ್ಶನದ ಗುಡಾರದ ಬಾಗಲಿಗೆ ಬಂದು ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಾಜೀರನು ತನ್ನ ವ್ರತದ ದಿನಗಳು ಮುಗಿದ ನಂತರ, ಮಾಡಬೇಕಾದ ಕ್ರಮ: ಅವನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:13
4 ತಿಳಿವುಗಳ ಹೋಲಿಕೆ  

ಮರುದಿನ ಪೌಲನು ಆ ನಾಲ್ವರೊಂದಿಗೆ ತನ್ನನ್ನು ಶುದ್ಧೀಕರಿಸಿಕೊಂಡನು. ಅನಂತರ ಶುದ್ಧಾಚಾರ ಮುಗಿಯುವ ದಿನಗಳ ಬಗ್ಗೆ ತಿಳಿಸುವುದಕ್ಕಾಗಿ ದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಅರ್ಪಣೆಯು ಆಗಬೇಕೆಂಬುದರ ಬಗ್ಗೆಯೂ ಸೂಚಿಸಿದನು.


ಆದ್ದರಿಂದ ನಾವು ನಿನಗೆ ಹೇಳುವಂತೆ ಮಾಡು, ಹರಕೆ ಹೊತ್ತ ನಾಲ್ವರು ನಮ್ಮಲ್ಲಿ ಇದ್ದಾರೆ.


ಏಳು ದಿನಗಳ ಅವಧಿ ಮುಗಿಯುತ್ತಿದ್ದಾಗ, ಏಷ್ಯಾ ಪ್ರಾಂತದ ಕೆಲವು ಯೆಹೂದ್ಯ ಜನರು ದೇವಾಲಯದಲ್ಲಿ ಪೌಲನನ್ನು ಕಂಡರು. ಅವರು ಇಡೀ ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.


ಎಷ್ಟು ದಿನಗಳವರೆಗೆ ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದಾರೋ, ಅಷ್ಟು ದಿನಗಳವರೆಗೆ ಹೊಸದಾಗಿ ತಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಅವರ ಸಮರ್ಪಣೆಯ ಅವಧಿಯಲ್ಲಿ ಅವರು ಅಶುದ್ಧವಾದುದರಿಂದ ಮೊದಲಿನ ದಿವಸಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು