Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:2 - ಕನ್ನಡ ಸಮಕಾಲಿಕ ಅನುವಾದ

2 ಇಸ್ರಾಯೇಲರ ಪ್ರಧಾನರು ಎಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ದಿನದಲ್ಲಿ ಇಸ್ರಾಯೇಲರ ಪ್ರಧಾನ ಪುರುಷರು ಅಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು, ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಇಸ್ರಯೇಲರ ಮುಖ್ಯಸ್ಥರು, ಅಂದರೆ ಗೋತ್ರನಾಯಕರು ಹಾಗೂ ಕುಲಾಧಿಪತಿಗಳಾಗಿದ್ದು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು, ಕಾಣಿಕೆಗಳನ್ನು ತಂದೊಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ಪ್ರಧಾನಪುರುಷರು ಅಂದರೆ ಗೋತ್ರಪ್ರಮುಖರಾಗಿದ್ದು ಕುಲಾಧಿಪತಿಗಳಾಗಿಯೂ ಲೆಕ್ಕಿಸಲ್ಪಟ್ಟ ಭಟರ ಮೇಲೆ ನಾಯಕರಾಗಿಯೂ ಇದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಳಿಕ ಇಸ್ರೇಲಿನ ಪ್ರಧಾನ ಪುರುಷರು, ಅವರ ಕುಟುಂಬಗಳ ನಾಯಕರು ಅಂದರೆ ಜನಗಣತಿಯ ಮೇಲ್ವಿಚಾರಣೆಯನ್ನು ಸಹ ವಹಿಸಿಕೊಂಡಿದ್ದ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:2
11 ತಿಳಿವುಗಳ ಹೋಲಿಕೆ  

ಹಾಗೆಯೇ ಅವನ ಪ್ರಧಾನರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ, ಜೆಕರ್ಯನೂ, ಯೆಹೀಯೇಲನೂ ಪಸ್ಕದ ಬಲಿಗೋಸ್ಕರ ಎರಡು ಸಾವಿರದ ಆರುನೂರು ಪಸ್ಕದ ಬಲಿಗಳನ್ನೂ, ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.


ಅಧಿಪತಿಗಳು ಏಫೋದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವುದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ


ಮೋಶೆಯು ಇಸ್ರಾಯೇಲರ ಗೋತ್ರಗಳ ನಾಯಕರ ಸಂಗಡ ಮಾತನಾಡಿ, “ಯೆಹೋವ ದೇವರು ಆಜ್ಞಾಪಿಸಿದ್ದೇನೆಂದರೆ:


ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಅರಸನಾದ ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.


ಮೋಶೆಯೂ, ಯಾಜಕನಾದ ಎಲಿಯಾಜರನೂ ವಿಚಿತ್ರ ಕೆಲಸವಾಗಿರುವ ಬಂಗಾರವನ್ನೆಲ್ಲಾ ಅದರಿಂದ ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು