Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:7 - ಕನ್ನಡ ಸಮಕಾಲಿಕ ಅನುವಾದ

7 ಎರಡು ಬಂಡಿಗಳನ್ನೂ, ನಾಲ್ಕು ಎತ್ತುಗಳನ್ನೂ, ಗೇರ್ಷೋನನ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕ ಪ್ರಕಾರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಗೇರ್ಷೋನ್ಯ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ಎರಡು ಬಂಡಿಗಳನ್ನು, ಮತ್ತು ಎರಡು ಜೋಡಿ ಎತ್ತುಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎರಡು ಬಂಡಿಗಳನ್ನು ಹಾಗೂ ನಾಲ್ಕು ಎತ್ತುಗಳನ್ನು ಗೇರ್ಷೋನ್ಯರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಗೇರ್ಷೋನ್ಯರಿಗೆ ಅವರು ಮಾಡಬೇಕಾದ ಕೆಲಸಕ್ಕೆ ತಕ್ಕ ಹಾಗೆ ಎರಡು ಬಂಡಿ ಎರಡು ಜೋಡಿ ಎತ್ತುಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನು ಗೇರ್ಷೋನ್ ಗೋತ್ರಪುರುಷರಿಗೆ ಅವರ ಕೆಲಸಕ್ಕೆ ಅಗತ್ಯವಾಗಿದ್ದ ಎರಡು ಬಂಡಿಗಳನ್ನು ಮತ್ತು ಎರಡು ಜೊತೆ ಎತ್ತುಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:7
4 ತಿಳಿವುಗಳ ಹೋಲಿಕೆ  

“ಇದನ್ನು ಸಹ ನಿನ್ನ ಸಹೋದರರು ಹೇಳುವಂತೆ ನಿನಗೆ ಅಪ್ಪಣೆಯಾಗಿದೆ: ‘ಈಜಿಪ್ಟ್ ದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ, ಹೆಂಡತಿಯರಿಗಾಗಿಯೂ ಬಂಡಿಗಳನ್ನು ತೆಗೆದುಕೊಂಡುಹೋಗಿ, ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.


ಆಗ ಮೋಶೆಯು ಆ ಬಂಡಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅವುಗಳನ್ನು ಲೇವಿಯರಿಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು