ಅರಣ್ಯಕಾಂಡ 7:71 - ಕನ್ನಡ ಸಮಕಾಲಿಕ ಅನುವಾದ71 ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. ಇದು ಅಮ್ಮೀಷದ್ದೈಯನ ಮಗ ಅಹೀಗೆಜೆರನ ಅರ್ಪಣೆಯು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201971 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)71 ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀಷದ್ದೈಯನ ಮಗ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)71 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ವರುಷದ ಐದು ಕುರಿಗಳು ಇವುಗಳೇ. ಇದೇ ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು ಕೊಟ್ಟ ಕಾಣಿಕೆ. ಅಧ್ಯಾಯವನ್ನು ನೋಡಿ |