ಅರಣ್ಯಕಾಂಡ 8:10 - ಕನ್ನಡ ಸಮಕಾಲಿಕ ಅನುವಾದ10 ನೀನು ಲೇವಿಯರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕರೆತಂದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಲೇವಿಯರನ್ನು ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಲೇವಿಯರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸು. ಇಸ್ರಯೇಲರು ಅವರ ಮೇಲೆ ತಮ್ಮ ಕೈಗಳನ್ನು ಇಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಲೇವಿಯರನ್ನು ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿದಾಗ ಇಸ್ರಾಯೇಲ್ಯರು ಅವರ ಮೇಲೆ ತಮ್ಮ ಕೈಗಳನ್ನು ಇಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀನು ಲೇವಿಯರನ್ನು ಯೆಹೋವನ ಮುಂದೆ ಕರೆದುಕೊಂಡು ಬಂದಾಗ ಇಸ್ರೇಲರು ತಮ್ಮ ಕೈಗಳನ್ನು ಅವರ ತಲೆಯ ಮೇಲಿಡುವರು. ಅಧ್ಯಾಯವನ್ನು ನೋಡಿ |