ಅರಣ್ಯಕಾಂಡ 8:2 - ಕನ್ನಡ ಸಮಕಾಲಿಕ ಅನುವಾದ2 “ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಆರೋನನು ದೇವಸ್ಥಾನದ ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಬೆಳಕು ಕೊಡುವಂತೆ ನೋಡಿಕೊಳ್ಳಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಆರೋನನು ಪವಿತ್ರಗುಡಾರದಲ್ಲಿ ದೀಪಸ್ತಂಭದ ಮೇಲಿನ ದೀಪಗಳನ್ನು ಕ್ರಮಪಡಿಸಲು ಹೇಳು. ಆಗ ದೀಪಸ್ತಂಭದ ಮುಂದಿನ ಸ್ಥಳದಲ್ಲಿ ಬೆಳಕು ಪ್ರಕಾಶಿಸುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |