ಅರಣ್ಯಕಾಂಡ 8:20 - ಕನ್ನಡ ಸಮಕಾಲಿಕ ಅನುವಾದ20 ಆಗ ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆಯೂ ಆರೋನನೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನರೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸರ್ವೇಶ್ವರ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನನು ಹಾಗು ಇಸ್ರಯೇಲ್ ಜನರೆಲ್ಲರು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ ಆರೋನರೂ ಇಸ್ರಾಯೇಲ್ಯರ ಸಮೂಹದವರೆಲ್ಲರೂ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆ ಮೋಶೆ ಆರೋನರೂ ಇಸ್ರೇಲರ ಸಮೂಹದವರೆಲ್ಲರೂ ಮಾಡಿದರು. ಅಧ್ಯಾಯವನ್ನು ನೋಡಿ |