ಅರಣ್ಯಕಾಂಡ 9:11 - ಕನ್ನಡ ಸಮಕಾಲಿಕ ಅನುವಾದ11 ಆದರೆ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಆಚರಿಸಲಿ. ಆ ಕುರಿಯನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡ ಕಹಿಯಾದ ಸೊಪ್ಪುಗಳೊಂದಿಗೆ ಊಟಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಅದನ್ನು ಆಚರಿಸಬೇಕು. ಹುಳಿಯಿಲ್ಲದ ರೊಟ್ಟಿ ಮತ್ತು ಕಹಿಯಾದ ಸೊಪ್ಪುಸದೆಗಳೊಂದಿಗೆ ಅದನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು. ಅಧ್ಯಾಯವನ್ನು ನೋಡಿ |