ಅರಣ್ಯಕಾಂಡ 9:3 - ಕನ್ನಡ ಸಮಕಾಲಿಕ ಅನುವಾದ3 ಈ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಅದನ್ನು ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರವಾಗಿಯೂ, ಅದರ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ನೇಮಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲಿಯೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈ ತಿಂಗಳಿನ ಹದಿನಾಲ್ಕನೇ ದಿನದ ಸಂಜೆ ಅದನ್ನು ಆಚರಿಸಬೇಕಾದ ನಿಯಮಿತ ವೇಳೆ. ಅದನ್ನು ಎಲ್ಲ ವಿಧಿನಿಯಮಗಳ ಪ್ರಕಾರ ಆಚರಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ನಿರೂಪಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರು ಈ ತಿಂಗಳ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆ ಪಸ್ಕದ ಊಟವನ್ನು ಮಾಡಬೇಕು. ಅವರು ಇದನ್ನು ಪಸ್ಕಹಬ್ಬದ ಎಲ್ಲಾ ನಿಯಮಗಳ ಪ್ರಕಾರ ನೇಮಕವಾದ ಕಾಲದಲ್ಲಿ ಮಾಡಬೇಕು.” ಅಧ್ಯಾಯವನ್ನು ನೋಡಿ |