Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಮೋಶೆಯು ಪಸ್ಕವನ್ನು ಆಚರಿಸುವುದಕ್ಕೆ ಇಸ್ರಾಯೇಲರ ಸಂಗಡ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದಕಾರಣ ಮೋಶೆ ಇಸ್ರಾಯೇಲರಿಗೆ, ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂತೆಯೇ ಮೋಶೆ ಇಸ್ರಯೇಲರಿಗೆ, “ನೀವು ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಲಾಗಿದೆ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದಕಾರಣ ಮೋಶೆ ಇಸ್ರಾಯೇಲ್ಯರಿಗೆ - ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಮೋಶೆ ಇಸ್ರೇಲರಿಗೆ, ಪಸ್ಕಹಬ್ಬವನ್ನು ಆಚರಿಸಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:4
3 ತಿಳಿವುಗಳ ಹೋಲಿಕೆ  

ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯರನ್ನು ಕರೆದು ಅವರಿಗೆ, “ನಿಮ್ಮ ಕುಟುಂಬಗಳ ಪ್ರಕಾರ ಕುರಿಗಳನ್ನು ಆಯ್ದುಕೊಂಡು ಪಸ್ಕಹಬ್ಬಕ್ಕಾಗಿ ಕೊಯ್ಯಿರಿ.


ಈ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಅದನ್ನು ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರವಾಗಿಯೂ, ಅದರ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಿರಿ.”


ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಸ್ಕವನ್ನು ಆಚರಿಸಿದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ, ಇಸ್ರಾಯೇಲರು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು