Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:9 - ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಮೋಶೆ ಸಂಗಡ ಮಾತನಾಡಿ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಸರ್ವೇಶ್ವರ ಮೋಶೆಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:9
2 ತಿಳಿವುಗಳ ಹೋಲಿಕೆ  

ಮೋಶೆ ಅವರಿಗೆ, “ಸ್ವಲ್ಪ ಕಾಯಿರಿ, ಯೆಹೋವ ದೇವರು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ನಾನು ಕೇಳುತ್ತೇನೆ,” ಎಂದನು.


ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು