ಆದಿಕಾಂಡ 1:15 - ಕನ್ನಡ ಸಮಕಾಲಿಕ ಅನುವಾದ15 ಅವು ಭೂಮಿಗೆ ಬೆಳಕನ್ನು ಕೊಡುವುದಕ್ಕೆ ಆಕಾಶಮಂಡಲದಲ್ಲಿ ದೀಪಗಳಂತಿರಲಿ,” ಎಂದರು. ಅದು ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಭೂಮಿಗೆ ಬೆಳಕನ್ನೀಯಲು, ಆಕಾಶ ದೀಪಗಳು ಉಂಟಾಗಲಿ,” ಎಂದರು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮತ್ತು ಭೂವಿುಯ ಮೇಲೆ ಬೆಳಕುಕೊಡುವದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ ಅಂದನು; ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಬೆಳಕುಗಳು ಆಕಾಶದಲ್ಲಿದ್ದು ಭೂಮಿಯ ಮೇಲೆ ಬೆಳಕನ್ನು ಪ್ರಕಾಶಿಸಲಿ” ಅಂದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿ |