Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:18 - ಕನ್ನಡ ಸಮಕಾಲಿಕ ಅನುವಾದ

18 ಹಗಲನ್ನು ಮತ್ತು ರಾತ್ರಿಯನ್ನು ಆಳುವುದಕ್ಕೂ ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸುವುದಕ್ಕೂ ದೇವರು ಅವುಗಳನ್ನು ನೇಮಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹಗಲಿರುಳುಗಳನ್ನು ಆಳುವುದಕ್ಕೂ, ಬೆಳಕನ್ನೂ ಕತ್ತಲನ್ನೂ ಬೇರೆಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹಗಲಿರುಳುಗಳನ್ನು ಆಳುವದಕ್ಕೂ ಬೆಳಕನ್ನು ಕತ್ತಲನ್ನು ಬೇರೆ ಬೇರೆ ಮಾಡುವದಕ್ಕೂ ಅವುಗಳನ್ನು ನೇವಿುಸಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹಗಲನ್ನು ಮತ್ತು ರಾತ್ರಿಯನ್ನು ಆಳಲೆಂದು ದೇವರು ಈ ಬೆಳಕುಗಳನ್ನು ಆಕಾಶದಲ್ಲಿರಿಸಿದನು. ಇವು ಬೆಳಕನ್ನು ಕತ್ತಲೆಯಿಂದ ಬೇರ್ಪಡಿಸಿದವು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:18
3 ತಿಳಿವುಗಳ ಹೋಲಿಕೆ  

ಇದು ಯೆಹೋವ ದೇವರಾದ ನನ್ನ ನುಡಿ, ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದವರು. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ಕೆರಳಿಸುವವರು, ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು.


ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕಡೆಯವರೆಗೆ ಹೊರಟು ಪ್ರಯಾಣಿಸುತ್ತಾನೆ; ಅದರ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.


ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು