ಆದಿಕಾಂಡ 1:23 - ಕನ್ನಡ ಸಮಕಾಲಿಕ ಅನುವಾದ23 ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಐದನೆ ದಿನವಾಯಿತು. ಅಧ್ಯಾಯವನ್ನು ನೋಡಿ |