ಆದಿಕಾಂಡ 10:12 - ಕನ್ನಡ ಸಮಕಾಲಿಕ ಅನುವಾದ12 ಮತ್ತು ನಿನೆವೆ ಹಾಗೂ ಕೆಲಹ ಮಧ್ಯದಲ್ಲಿರುವ ರೆಸೆನ್ ಮಹಾಪಟ್ಟಣವನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿನೆವೆಗೂ ಮಹಾ ಪಟ್ಟಣವಾದ ಕೆಲಹಕ್ಕೂ ನಡುವೆ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನೆವೆಗೂ ಕೆಲಹಕ್ಕೂ ನಡುವೆ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ಇವೆಲ್ಲಾ ಒಟ್ಟಾಗಿ ಮಹಾ ಪಟ್ಟಣವೆಂದು ಪ್ರಸಿದ್ಧವಾಗಿದೆ. ಅಧ್ಯಾಯವನ್ನು ನೋಡಿ |