Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:13 - ಕನ್ನಡ ಸಮಕಾಲಿಕ ಅನುವಾದ

13 ಈಜಿಪ್ಟನವರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈಜಿಪ್ಟ್ (ಮಿಚ್ರಯಿಮ್)ನವರಿಂದ ಲಿಡ್ಯರೂ ಅನಾಮ್ಯರೂ ಲೆಹಾಬ್ಯರೂ ನಪ್ತುಹ್ಯರೂ ಪತ್ರುಸ್ಯರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ವಿುಚ್ರಯಿಮ್ಯರಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ಮಿಚ್ರಯಿಮನು ಲೂದ್, ಅನಾಮ್, ಲೆಹಾಬ್, ನಪ್ತಹ್, ಪತ್ರುಸ್, ಕಸ್ಲುಹ್ಯ ಮತ್ತು ಕಪ್ತೋರ್ಯ ಎಂಬವರ ತಂದೆ. ಕಸ್ಲುಹ್ಯರು ಫಿಲಿಷ್ಟಿಯರ ಪಿತೃಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:13
5 ತಿಳಿವುಗಳ ಹೋಲಿಕೆ  

ಕುದುರೆಗಳೇ ಬನ್ನಿರಿ; ಸಾರಥಿಗಳೇ ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ, ಪೂಟ್ಯರೂ, ಬಿಲ್ಲನ್ನು ಹಿಡಿದು ಬಗ್ಗಿಸುವ ಲೂದ್ಯರೂ ಹೊರಗೆ ಬರಲಿ.


ಕೂಷ್ಯರು, ಪೂಟ್ಯರು, ಲೂದ್ಯರು, ಎಲ್ಲಾ ಅರಬ್ಬಿಯರೂ ಕೂಬ್ಯರೂ ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಅವರ ಸಂಗಡ ಖಡ್ಗದಿಂದ ಹತರಾಗುವರು.


ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.


ಮತ್ತು ನಿನೆವೆ ಹಾಗೂ ಕೆಲಹ ಮಧ್ಯದಲ್ಲಿರುವ ರೆಸೆನ್ ಮಹಾಪಟ್ಟಣವನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು