ಆದಿಕಾಂಡ 10:20 - ಕನ್ನಡ ಸಮಕಾಲಿಕ ಅನುವಾದ20 ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ, ತಮ್ಮ ಸೀಮೆ ಹಾಗು ದೇಶಗಳಲ್ಲಿಯೂ ಇರುವ ಹಾಮನ ಪುತ್ರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕುಲ - ಭಾಷಾ - ದೇಶ - ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕುಲಭಾಷಾ ದೇಶಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವರೆಲ್ಲರೂ ಹಾಮನ ಸಂತತಿಯವರು. ಆ ಕುಟುಂಬಗಳವರೆಲ್ಲರು ತಮ್ಮ ಸ್ವಂತ ಭಾಷೆಗಳನ್ನು ಮತ್ತು ತಮ್ಮ ಸ್ವಂತ ನಾಡುಗಳನ್ನು ಹೊಂದಿದ್ದರು. ಅವುಗಳೆಲ್ಲ ಪ್ರತ್ಯೇಕ ಜನಾಂಗಗಳಾದರು. ಅಧ್ಯಾಯವನ್ನು ನೋಡಿ |