ಆದಿಕಾಂಡ 10:31 - ಕನ್ನಡ ಸಮಕಾಲಿಕ ಅನುವಾದ31 ಇವರೇ ತಮ್ಮ ಕುಟುಂಬಗಳ, ತಮ್ಮ ಭಾಷೆಗಳ ಪ್ರಕಾರ, ತಮ್ಮ ದೇಶಗಳಲ್ಲಿ, ತಮ್ಮ ಜನಾಂಗಗಳ ಪ್ರಕಾರ ಶೇಮನ ಪುತ್ರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಕುಲಭಾಷಾ ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಇವರೆಲ್ಲರೂ ಶೇಮನ ಕುಟುಂಬಕ್ಕೆ ಸೇರಿದವರು. ಇವರೆಲ್ಲರು ಕುಟುಂಬಾನುಸಾರವಾಗಿಯೂ ಭಾಷಾನುಸಾರವಾಗಿಯೂ ದೇಶಾನುಸಾರವಾಗಿಯೂ ಜನಾಂಗಗಳಿಗನುಸಾರವಾಗಿಯೂ ಹರಡಿಕೊಂಡಿದ್ದರು. ಅಧ್ಯಾಯವನ್ನು ನೋಡಿ |