ಆದಿಕಾಂಡ 11:17 - ಕನ್ನಡ ಸಮಕಾಲಿಕ ಅನುವಾದ17 ಏಬೆರನಿಂದ ಪೆಲೆಗನು ಹುಟ್ಟಿದ ಮೇಲೆ, ಏಬೆರನು ನಾನೂರ ಮೂವತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎಬರನು ಪೆಲೆಗನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂವತ್ತು ವರ್ಷ ಬದುಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅನಂತರ ಗಂಡುಹೆಣ್ಣು ಮಕ್ಕಳನ್ನು ಪಡೆದು 430 ವರ್ಷ ಬದುಕಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ಪೆಲೆಗನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂವತ್ತು ವರುಷ ಬದುಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪೆಲೆಗನು ಹುಟ್ಟಿದ ಮೇಲೆ ಎಬರನು 430 ವರ್ಷಕ್ಕಿಂತಲೂ ಹೆಚ್ಚು ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿ |