Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:24 - ಕನ್ನಡ ಸಮಕಾಲಿಕ ಅನುವಾದ

24 ನಾಹೋರನು ಇಪ್ಪತ್ತೊಂಬತ್ತು ವರ್ಷದವನಾಗಿದ್ದಾಗ, ಅವನಿಂದ ತೆರಹನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾಹೋರನು ಇಪ್ಪತ್ತೊಂಭತ್ತು ವರ್ಷದವನಾಗಿ ತೆರಹನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇಪ್ಪತ್ತೊಂಭತ್ತು ವರ್ಷದವನಾಗಿದ್ದ ನಾಹೋರನಿಗೆ ತೆರಹನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ತೆರಹನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾಹೋರನು 29 ವರ್ಷದವನಾಗಿದ್ದಾಗ ತೆರಹ ಎಂಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:24
5 ತಿಳಿವುಗಳ ಹೋಲಿಕೆ  

ಯೂದನು ಯಾಕೋಬನ ಮಗನು, ಯಾಕೋಬನು ಇಸಾಕನ ಮಗನು, ಇಸಾಕನು ಅಬ್ರಹಾಮನ ಮಗನು, ಅಬ್ರಹಾಮನು ತೇರನ ಮಗನು, ತೇರನು ನಹೋರನ ಮಗನು,


ಯೆಹೋಶುವನು ಅವರೆಲ್ಲರಿಗೂ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ‘ಪೂರ್ವದಲ್ಲಿ ನಿಮ್ಮ ಮೂಲ ಪುರುಷರಾದ ಅಬ್ರಹಾಮನಿಗೂ ನಾಹೋರನಿಗೂ ತಂದೆಯಾದ ತೆರಹನು ಯೂಫ್ರೇಟೀಸ್ ನದಿಯ ಆಚೆ ವಾಸವಾಗಿದ್ದಾಗ ಅವರೆಲ್ಲರೂ ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.


ಸೆರೂಗನಿಂದ ನಾಹೋರನು ಹುಟ್ಟಿದ ಮೇಲೆ, ಸೆರೂಗನು ಇನ್ನೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.


ನಾಹೋರನಿಂದ ತೆರಹನು ಹುಟ್ಟಿದ ಮೇಲೆ, ನಾಹೋರನು ನೂರ ಹತ್ತೊಂಬತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.


ಅವುಗಳ ಲೆಕ್ಕವು ಹೀಗಿವೆ: ಬಂಗಾರದ 30 ತಟ್ಟೆಗಳು. ಬೆಳ್ಳಿಯ 1,000 ತಟ್ಟೆಗಳು. ಬೆಳ್ಳಿಯ 29 ಪಾತ್ರೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು