ಆದಿಕಾಂಡ 11:5 - ಕನ್ನಡ ಸಮಕಾಲಿಕ ಅನುವಾದ5 ಜನರು ಕಟ್ಟುತ್ತಿದ್ದ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವ ದೇವರು ಇಳಿದು ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನರಮಾನವರು ಕಟ್ಟುತ್ತಿದ್ದ ಆ ಪಟ್ಟಣವನ್ನು ಹಾಗೂ ಗೋಪುರವನ್ನು ನೋಡಲು ಸರ್ವೇಶ್ವರ ಸ್ವಾಮಿ ಇಳಿದು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನರಪುತ್ರರು ಕಟ್ಟುತ್ತಿದ್ದ ಆ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಯೆಹೋವನು ಇಳಿದು ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನು ಪಟ್ಟಣವನ್ನೂ ಗೋಪುರವನ್ನೂ ನೋಡಲು ಇಳಿದುಬಂದನು. ಜನರು ಅವುಗಳನ್ನು ಕಟ್ಟುತ್ತಿರುವುದನ್ನು ಕಂಡು ಅಧ್ಯಾಯವನ್ನು ನೋಡಿ |