ಆದಿಕಾಂಡ 12:14 - ಕನ್ನಡ ಸಮಕಾಲಿಕ ಅನುವಾದ14 ಅಬ್ರಾಮನು ಈಜಿಪ್ಟಿಗೆ ಬಂದಾಗ, ಈಜಿಪ್ಟಿನವರು, ಆ ಸಾರಯಳು ಬಹಳ ಸುಂದರಿ ಎಂದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಬ್ರಾಮನು ಈಜಿಪ್ಟಿಗೆ ಬಂದಾಗ ಈಜಿಪ್ಟಿನವರು ಅವನ ಸಂಗಡ ಇದ್ದ ಹೆಣ್ಣು ಬಹಳ ಚೆಲುವೆಯೆಂದುಕೊಂಡರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅಬ್ರಾಮನು ಐಗುಪ್ತದೇಶಕ್ಕೆ ಬಂದಾಗ ಐಗುಪ್ತ್ಯರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿಯೆಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅಂತೆಯೇ ಅಬ್ರಾಮನು ಈಜಿಪ್ಟಿಗೆ ಹೋದನು. ಈಜಿಪ್ಟಿನ ಗಂಡಸರು ಸಾರಯಳನ್ನು ಕಂಡು ಈಕೆ ತುಂಬ ರೂಪವತಿ ಎಂದರು. ಅಧ್ಯಾಯವನ್ನು ನೋಡಿ |