ಆದಿಕಾಂಡ 12:18 - ಕನ್ನಡ ಸಮಕಾಲಿಕ ಅನುವಾದ18 ಅನಂತರ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿ ಎಂದು ಯಾಕೆ ನನಗೆ ತಿಳಿಸಲಿಲ್ಲ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಫರೋಹನು ಅಬ್ರಾಮನನ್ನು ಕರೆಸಿ, “ನೀನು ಮಾಡಿರುವುದೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಫರೋಹನು ಅಬ್ರಾಮನನ್ನು ಕರಿಸಿ - ಯಾಕೆ ಹೀಗೆ ಮಾಡಿದೆ? ಹೆಂಡತಿಯೆಂದು ಯಾಕೆ ನನಗೆ ತಿಳಿಸಲಿಲ್ಲ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ತುಂಬ ಕೆಟ್ಟದ್ದನ್ನು ಮಾಡಿರುವೆ; ಸಾರಯಳು ನಿನಗೆ ಹೆಂಡತಿಯಾಗಬೇಕೆಂದು ಯಾಕೆ ತಿಳಿಸಲಿಲ್ಲ? ಅಧ್ಯಾಯವನ್ನು ನೋಡಿ |