ಆದಿಕಾಂಡ 12:20 - ಕನ್ನಡ ಸಮಕಾಲಿಕ ಅನುವಾದ20 ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಆಜ್ಞಾಪಿಸಲು, ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವನ ಅಪ್ಪಣೆ ಪಡೆದ ಸೇವಕರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಸರ್ವಸ್ವಸಹಿತವಾಗಿ ಸಾಗಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಮೇಲೆ ಫರೋಹನು ತನ್ನ ಜನರಿಗೆ ಅಬ್ರಾಮನನ್ನು ಈಜಿಪ್ಟಿನಿಂದ ಕಳುಹಿಸಿಕೊಡಬೇಕೆಂದು ಆಜ್ಞಾಪಿಸಿದನು. ಆದ್ದರಿಂದ ಅಬ್ರಾಮನು ಮತ್ತು ಅವನ ಹೆಂಡತಿ ಆ ಸ್ಥಳದಿಂದ ಹೊರಟುಹೋದರು; ಅವರು ತಮ್ಮೊಡನೆ ಇದ್ದವುಗಳನ್ನೆಲ್ಲ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿ |