ಆದಿಕಾಂಡ 13:2 - ಕನ್ನಡ ಸಮಕಾಲಿಕ ಅನುವಾದ2 ಅಬ್ರಾಮನು ಪಶುಗಳು, ಬೆಳ್ಳಿ ಮತ್ತು ಬಂಗಾರವನ್ನು ಹೊಂದಿ ಬಹು ಧನವಂತನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಈಗ ಅವನಿಗೆ ಪಶುಪ್ರಾಣಿಗಳಿದ್ದವು. ಬೆಳ್ಳಿಬಂಗಾರವಿತ್ತು. ಅವನೀಗ ಘನಧನವಂತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಅಬ್ರಾಮನು ತುಂಬ ಐಶ್ವರ್ಯವಂತನಾಗಿದ್ದನು. ಅವನಿಗೆ ಅನೇಕ ಪಶುಗಳಿದ್ದವು; ಬಹಳ ಬೆಳ್ಳಿಬಂಗಾರಗಳಿದ್ದವು. ಅಧ್ಯಾಯವನ್ನು ನೋಡಿ |