ಆದಿಕಾಂಡ 14:21 - ಕನ್ನಡ ಸಮಕಾಲಿಕ ಅನುವಾದ21 ಸೊದೋಮಿನ ಅರಸನು ಅಬ್ರಾಮನಿಗೆ, “ನೀನು ಬಿಡಿಸಿಕೊಂಡು ಬಂದ ಜನರನ್ನು ನನಗೆ ಕೊಡು. ಸಂಪತ್ತನ್ನು ನೀನು ತೆಗೆದುಕೋ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸೊದೋಮಿನ ಅರಸನು ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಕೊಡು; ಆಸ್ತಿಯನ್ನು ನೀನೇ ಇಟ್ಟುಕೊ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಸೊದೋವಿುನ ಅರಸನು ಅಬ್ರಾಮನಿಗೆ - ನೀನು ಬಿಡಿಸಿದ ಜನರನ್ನು ನನಗೆ ಒಪ್ಪಿಸು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬಳಿಕ ಸೊದೋಮಿನ ರಾಜನು ಅಬ್ರಾಮನಿಗೆ, “ಈ ವಸ್ತುಗಳನ್ನೆಲ್ಲ ನೀನೇ ಇಟ್ಟುಕೊ. ಶತ್ರುಗಳು ವಶಪಡಿಸಿಕೊಂಡಿರುವ ನನ್ನ ಜನರನ್ನು ಮಾತ್ರ ನನಗೆ ಕೊಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |