ಆದಿಕಾಂಡ 14:4 - ಕನ್ನಡ ಸಮಕಾಲಿಕ ಅನುವಾದ4 ಅವರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಸೇವೆಮಾಡಿ, ಹದಿಮೂರನೆಯ ವರ್ಷದಲ್ಲಿ ತಿರುಗಿಬಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷಕಾಲ ಕೆದೊರ್ಲಗೋಮರನಿಗೆ ಅಧೀನರಾಗಿ ಇದ್ದರು. ಹದಿಮೂರನೆಯ ವರ್ಷದಲ್ಲಿ ತಿರುಗಿಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬೆರಗ ಮೊದಲಾದ ಇವರು ಹನ್ನೆರಡು ವರುಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರುಷದಲ್ಲಿ ತಿರುಗಿಬಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈ ರಾಜರುಗಳು ಕೆದೊರ್ಲಗೋಮರನ ಅಧೀನದಲ್ಲಿ ಹನ್ನೆರಡು ವರ್ಷವಿದ್ದರು. ಆದರೆ ಹದಿಮೂರನೆಯ ವರ್ಷದಲ್ಲಿ, ಅವರೆಲ್ಲರೂ ಅವನಿಗೆ ವಿರೋಧವಾಗಿ ದಂಗೆ ಎದ್ದರು. ಅಧ್ಯಾಯವನ್ನು ನೋಡಿ |