ಆದಿಕಾಂಡ 16:11 - ಕನ್ನಡ ಸಮಕಾಲಿಕ ಅನುವಾದ11 ಅನಂತರ ಯೆಹೋವ ದೇವರ ದೂತನು ಆಕೆಗೆ ಹೀಗೆ ಹೇಳಿದನು: “ನೀನು ಈಗ ಗರ್ಭಿಣಿಯಾಗಿರುವೆ, ಒಬ್ಬ ಮಗನನ್ನು ಹೆರುವೆ. ಅವನಿಗೆ, ಇಷ್ಮಾಯೇಲ್ ಎಂದು ಹೆಸರಿಡಬೇಕು. ಏಕೆಂದರೆ ಯೆಹೋವ ದೇವರು ನಿನ್ನ ವ್ಯಥೆಗೆ ಕಿವಿಗೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತು ಯೆಹೋವನ ದೂತನು ಅವಳಿಗೆ - ನೀನು ಬಸುರಾಗಿದ್ದೀಯಷ್ಟೆ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು. ಅಧ್ಯಾಯವನ್ನು ನೋಡಿ |