ಆದಿಕಾಂಡ 17:15 - ಕನ್ನಡ ಸಮಕಾಲಿಕ ಅನುವಾದ15 ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಯಳ ವಿಷಯದಲ್ಲಾದರೋ, ಆಕೆಯನ್ನು ಸಾರಯಳೆಂದು ಕರೆಯಬೇಡ, ಅವಳ ಹೆಸರು, ‘ಸಾರಾ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೇವರುಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ದೇವರು ಅಬ್ರಹಾಮನಿಗೆ - ನೀನು ಇನ್ನು ಮುಂದೆ ನಿನ್ನ ಪತ್ನಿಯನ್ನು ಸಾರಯಳೆಂದು ಕರೆಯದೆ ಸಾರಾ ಎಂದು ಕರೆಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ, ಸಾರಯಳಿಗೆ ನಾನು ಒಂದು ಹೆಸರನ್ನು ಕೊಡುತ್ತೇನೆ. ಆಕೆಯ ಹೊಸ ಹೆಸರು ಸಾರ. ಅಧ್ಯಾಯವನ್ನು ನೋಡಿ |