ಆದಿಕಾಂಡ 17:22 - ಕನ್ನಡ ಸಮಕಾಲಿಕ ಅನುವಾದ22 ಆಗ ದೇವರು ಅವನ ಸಂಗಡ ಮಾತನಾಡುವುದನ್ನು ಮುಗಿಸಿ, ಅಬ್ರಹಾಮನ ಬಳಿಯಿಂದ ಹೊರಟು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬರುವ ವರ್ಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು,” ಎಂದರು. ಇಷ್ಟನ್ನು ಮಾತಾಡಿ ಮುಗಿಸಿದ ಮೇಲೆ ದೇವರು ಅಬ್ರಹಾಮನಿಂದ ಅದೃಶ್ಯರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ದೇವರು ಅಬ್ರಹಾಮನ ಸಂಗಡ ಮಾತಾಡುವದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವರು ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿದ ಮೇಲೆ ಮೇಲೋಕಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿ |