ಆದಿಕಾಂಡ 18:13 - ಕನ್ನಡ ಸಮಕಾಲಿಕ ಅನುವಾದ13 ಆಗ ಯೆಹೋವ ದೇವರು ಅಬ್ರಹಾಮನಿಗೆ, “ನಾನು ಮುದಿಪ್ರಾಯದವಳಾಗಿ ಮಗುವನ್ನು ಹೆರುವುದು ನಿಜವೋ? ಎಂದುಕೊಂಡು ಸಾರಳು ಏಕೆ ನಕ್ಕಳು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಬ್ರಹಾಮನಿಗೆ, ಸರ್ವೇಶ್ವರ “ 'ಸಾರಳು ತಾನು ಮುದುಕಿಯಾದ ಕಾರಣ ಹೆರಲು ಸಾಧ್ಯವೆ' ಎಂದು ನಕ್ಕಿದ್ದು ಏಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನು ಅಬ್ರಹಾಮನಿಗೆ - ಸಾರಳು ನಕ್ಕು ಮುದುಕಿಯಾದ ನಾನು ಮಗುವನ್ನು ಹೆರುವದಾದೀತೇ ಎಂದು ಹೇಳಿದ್ದೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಯೆಹೋವನು ಅಬ್ರಹಾಮನಿಗೆ, “ನಾನು ಹೇಳುವುದನ್ನು ಸಾರಳು ನಂಬುತ್ತಿಲ್ಲ. ಆಕೆಯು ನಗುತ್ತಾ ತನ್ನೊಳಗೆ, ‘ನನಗೆ ಮಕ್ಕಳಾಗದಷ್ಟು ವಯಸ್ಸಾಗಿದೆ’ ಎಂದು ಹೇಳಿದ್ದೇಕೆ? ಅಧ್ಯಾಯವನ್ನು ನೋಡಿ |