ಆದಿಕಾಂಡ 18:16 - ಕನ್ನಡ ಸಮಕಾಲಿಕ ಅನುವಾದ16 ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡುವುದಕ್ಕೆ ಅವರ ಸಂಗಡ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮ್ ಕಾಣಿಸುತ್ತಿದ್ದ ಒಂದು ಸ್ಥಳಕ್ಕೆ ಬಂದರು. ಅವರನ್ನು ಸಾಗಕಳುಹಿಸುತ್ತಾ ಅಬ್ರಹಾಮನೂ ಅವರ ಜೊತೆಯಲ್ಲೇ ಅಲ್ಲಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಮನುಷ್ಯರು ಅಲ್ಲಿಂದ ಹೊರಟು ಸೊದೋವಿುನ ಕಡೆಗೆ ನೋಡಿದರು; ಅಬ್ರಹಾಮನು ಅವರನ್ನು ಸಾಗಕಳುಹಿಸುತ್ತಾ ಅವರ ಜೊತೆಯಲ್ಲೇ ಬಂದಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಮೇಲೆ ಆ ಪುರುಷರು ಹೋಗಲು ಎದ್ದುನಿಂತರು. ಅವರು ಸೊದೋಮಿನ ಕಡೆಗೆ ಕಣ್ಣೆತ್ತಿ ನೋಡಿ ಆ ಕಡೆಗೆ ನಡೆಯಲಾರಂಭಿಸಿದರು. ಅವರನ್ನು ಕಳುಹಿಸಿಕೊಡಲು ಅಬ್ರಹಾಮನು ಅವರ ಸಂಗಡ ಸ್ವಲ್ಪದೂರ ಹೋದನು. ಅಧ್ಯಾಯವನ್ನು ನೋಡಿ |