ಆದಿಕಾಂಡ 2:22 - ಕನ್ನಡ ಸಮಕಾಲಿಕ ಅನುವಾದ22 ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ತಾನು ಮನುಷ್ಯನಿಂದ ತೆಗೆದಿದ್ದ ಎಲುಬನ್ನು ಸ್ತ್ರೀಯಾಗ ಮಾಡಿ ಆಕೆಯನ್ನು ಅವನ ಬಳಿಗೆ ಕರತಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆತನು ಮನುಷ್ಯನ ಪಕ್ಕೆಲುಬಿನಿಂದ ಸ್ತ್ರೀಯನ್ನು ಸೃಷ್ಟಿಸಿ ಆಕೆಯನ್ನು ಮನುಷ್ಯನ ಬಳಿಗೆ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿ |