Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:10 - ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಹೀಗೆ ಮಾಡಿದ ಕಾರಣವೇನು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ” ಎಂದು ಅಬೀಮೆಲೆಕನು ಅಬ್ರಹಾಮನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಲ್ಲದೆ, “ನೀನು ಯಾವ ಉದ್ದೇಶದಿಂದ ಹೀಗೆ ಮಾಡಿದೆ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ ಎಂದು ಅಬ್ರಹಾಮನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ಭಯಪಟ್ಟಿದ್ದೇಕೆ? ನನಗೆ ಹೀಗೆ ಮಾಡಿದ್ದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:10
3 ತಿಳಿವುಗಳ ಹೋಲಿಕೆ  

ಅನಂತರ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿ ಎಂದು ಯಾಕೆ ನನಗೆ ತಿಳಿಸಲಿಲ್ಲ?


ಅಬೀಮೆಲೆಕನು ಅಬ್ರಹಾಮನನ್ನು ಕರೆದು ಅವನಿಗೆ, “ನೀನು ನಮಗೆ ಮಾಡಿದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಿನಗೆ ನಾನು ಏನು ಅಪರಾಧ ಮಾಡಿದ್ದೇನೆ? ನೀನು ನನಗೆ ಮಾಡಬಾರದ ಕೆಲಸಗಳನ್ನು ಮಾಡಿದ್ದೀಯೆ,” ಎಂದನು.


ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು