ಆದಿಕಾಂಡ 20:12 - ಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ನಿಜವಾಗಿಯೂ ಅವಳು ನನ್ನ ತಂಗಿ, ಆದರೆ ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ, ನನಗೆ ಹೆಂಡತಿಯಾದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ, ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದುದರಿಂದ ನನಗೆ ಹೆಂಡತಿಯಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದೂ ಅಲ್ಲದೆ ಈಕೆ ನಿಜವಾಗಿಯೂ ನನ್ನ ತಂಗಿ, ನನ್ನ ತಂದೆಯ ಮಗಳು, ಆದರೆ ನನ್ನ ತಾಯಿಯ ಮಗಳಲ್ಲ; ಎಂದೇ ನನಗೆ ಹೆಂಡತಿಯಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದದರಿಂದ ನನಗೆ ಹೆಂಡತಿಯಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಕೆ ನನ್ನ ಹೆಂಡತಿಯೇನೋ ನಿಜ, ಆದರೆ ಆಕೆ ನನಗೆ ತಂಗಿಯೂ ಆಗಬೇಕು. ಆಕೆ ನನ್ನ ತಂದೆಯ ಮಗಳು; ನನ್ನ ತಾಯಿಯ ಮಗಳಲ್ಲ. ಅಧ್ಯಾಯವನ್ನು ನೋಡಿ |