ಆದಿಕಾಂಡ 20:18 - ಕನ್ನಡ ಸಮಕಾಲಿಕ ಅನುವಾದ18 ಏಕೆಂದರೆ ಯೆಹೋವ ದೇವರು ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರನ್ನು ಬಂಜೆಯರನ್ನಾಗಿ ಮಾಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಮೊದಲು ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದಕ್ಕೆ ಮುಂಚೆ ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರೆಲ್ಲರನ್ನು ಸರ್ವೇಶ್ವರ ಸ್ವಾಮಿ ಬಂಜೆಯರನ್ನಾಗಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮುಂಚೆ ಅಬ್ರಹಾಮನ ಹೆಂಡತಿಯಾದ ಸಾರಳ ನಿವಿುತ್ತ ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು. ಅಧ್ಯಾಯವನ್ನು ನೋಡಿ |