ಆದಿಕಾಂಡ 21:19 - ಕನ್ನಡ ಸಮಕಾಲಿಕ ಅನುವಾದ19 ದೇವರು ಆಕೆಯ ಕಣ್ಣುಗಳನ್ನು ತೆರೆಯಲು, ಆಕೆಯು ನೀರಿನ ಬಾವಿಯನ್ನು ನೋಡಿದಳು. ಅಲ್ಲಿಗೆ ಹೋಗಿ ತಿತ್ತಿಯಲ್ಲಿ ನೀರನ್ನು ತುಂಬಿಸಿ, ಹುಡುಗನಿಗೆ ಕುಡಿಯಲು ಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದರು; ನೀರಿನ ಬಾವಿಯೊಂದು ಅವಳಿಗೆ ಕಾಣಿಸಿತು; ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಹೋಗಿ ಆ ಹುಡುಗನಿಗೆ ಕುಡಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದದರಿಂದ ಅವಳು ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಹುಡುಗನಿಗೆ ಕುಡಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಮೇಲೆ ದೇವರು ಹಾಗರಳಿಗೆ ಒಂದು ಬಾವಿ ಕಾಣಿಸುವಂತೆ ಮಾಡಿದನು. ಹಾಗರಳು ಬಾವಿಗೆ ಹೋಗಿ ತನ್ನ ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಬಂದು ಮಗುವಿಗೆ ಕುಡಿಸಿದಳು. ಅಧ್ಯಾಯವನ್ನು ನೋಡಿ |