ಆದಿಕಾಂಡ 21:25 - ಕನ್ನಡ ಸಮಕಾಲಿಕ ಅನುವಾದ25 ಅಬೀಮೆಲೆಕನ ಸೇವಕರು ಬಲಾತ್ಕಾರದಿಂದ ತೆಗೆದುಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು ಅಬೀಮೆಲೆಕನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಮೇಲೆ ಅಬ್ರಹಾಮನು ಅಬೀಮೆಲೆಕನಿಗೆ, “ನಿನ್ನ ಸೇವಕರು ನೀರಿದ್ದ ಒಂದು ಬಾವಿಯನ್ನು ವಶಪಡಿಸಿಕೊಂಡಿದ್ದಾರೆ” ಎಂದು ದೂರು ಹೇಳಿದನು. ಅಧ್ಯಾಯವನ್ನು ನೋಡಿ |