ಆದಿಕಾಂಡ 21:26 - ಕನ್ನಡ ಸಮಕಾಲಿಕ ಅನುವಾದ26 ಅದಕ್ಕೆ ಅಬೀಮೆಲೆಕನು, “ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆ. ನೀನೂ ನನಗೆ ತಿಳಿಸಲಿಲ್ಲ. ನಾನು ಇಂದಿನವರೆಗೂ ಅದನ್ನು ಕೇಳಲೂ ಇಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಬೀಮೆಲೆಕನು, “ಈ ಕೃತ್ಯವನ್ನು ಮಾಡಿದವರು ಯಾರೆಂದು ನಾನರಿಯೆ; ನೀನೂ ನನಗೆ ತಿಳಿಸಲಿಲ್ಲ; ಇಲ್ಲಿಯವರೆಗೆ ನಾನು ಈ ಸಂಗತಿಯನ್ನು ಕೇಳಿಯೂ ಇಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅದಕ್ಕೆ ಅಬೀಮೆಲೆಕನು, “ಅದನ್ನು ಯಾರು ಮಾಡಿದರೋ ನನಗೆ ಗೊತ್ತಿಲ್ಲ. ಇಂದಿನವರೆಗೂ ನೀನು ಇದನ್ನು ನನಗೆ ಹೇಳಲೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |